17th JULY MLP-MODEL ANSWERS

17th  JULY  MLP

 

NOTE:: ದಯವಿಟ್ಟು  ಗಮನಿಸಿ ಕೆಳಗಿನ ಉತ್ತರಗಳು‘  ‘ಮಾದರಿ ಉತ್ತರಗಳುಎಂಬುದನ್ನು ನೆನಪಿಡಿ. ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ PROPER SOURCE ಎಲ್ಲದೇ ಇರುವುದರಿಂದ  ನಾವು ಮುಖ್ಯ ಪರೀಕ್ಷೆಯಲ್ಲಿ ನೀವು ಯಾವ ರೀತಿರೆಯಬೇಕು ಮತ್ತು ನಿಮ್ಮ ಸಮಯವನ್ನು ಉಳಿಸಲು ಕೊಡುತ್ತಿರುವ  ವಿಸ್ತಾರವಾದ ಸಾರಾಂಶ, ನಾವುಗಳು ಇಲ್ಲಿ ಪದಗಳ ಮಿತಿ ಗಣನೆಗೆ ತೆಗೆದುಕೊಂಡಿಲ್ಲ ಏಕೆಂದರೆ ಒಂದು ಪ್ರಶ್ನೆಗೆ ಎಷ್ಟು ಸಾದ್ಯೋವೊ ಅಷ್ಟು ಇನ್ಫಾರ್ಮಶನ್ ಕೊಟ್ಟಿರುತ್ತೆವೆ. ನಾವು ಒದಗಿಸುತ್ತಿರುವ ವಿಷಯವು ಪ್ರಶ್ನೆಯ ಬೇಡಿಕೆಯನ್ನು ಪೂರೈಸುತ್ತದೆ ಮತ್ತು ಅದೇ ಸಮಯದಲ್ಲಿ ನಿಮಗೆ ಹಿನ್ನೆಲೆ ಮಾಹಿತಿ ರೂಪದಲ್ಲಿ ಹೆಚ್ಚುವರಿ ಅಂಕಗಳನ್ನು ಗಳಿಸಲು ಅನುಕೂಲಕರವಾಗುತ್ತದೆ.

 

 

GENERAL STUDIES PAPER-1(ಸಾಮಾನ್ಯ ಅಧ್ಯಾಯ)

 

1.Discuss the importance architecture of  Taj Mahal with recent condition . And What is the impact of decades of legal warfare

 (ತಾಜ್ ಮಹಲ್ ನ  ವಾಸ್ತುಶಿಲ್ಪದ ಪ್ರಾಮುಖ್ಯತೆಯನ್ನು ಈಗಿನ ಪರಿಸ್ಥಿತಿಯ ಆಧಾರದಲ್ಲಿ  ಚರ್ಚಿಸಿ . ಹಾಗು   ದಶಕಗಳ ಕಾನೂನು ಸಮರದ ಪರಿಣಾಮವೇನು?)

250 ಪದಗಳು

 

 

ತಾಜ್‌ ಮಹಲ್‌   ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್‌‌ ಚಕ್ರವರ್ತಿ ಷಹ ಜಹಾನ್‌‌ ತನ್ನ ಮೆಚ್ಚಿನ ಪತ್ನಿ ಮಮ್ತಾಜ್‌ ಮಹಲ್‌ಳ ನೆನಪಿಗಾಗಿ ಕಟ್ಟಿಸಿದನು.

 

ಪರ್ಷಿಯನ್‌, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್‌‌ ವಾಸ್ತುಶೈಲಿಗೆ ತಾಜ್‌ ಮಹಲ್‌   ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ [ 1983ರಲ್ಲಿ ತಾಜ್‌ ಮಹಲ್‌ UNESCOದ ವಿಶ್ವ ಪರಂಪರೆ ತಾಣವಾಗಿ ಗುರುತಿಸಲ್ಪಟ್ಟಿತು ಮತ್ತು ಇದನ್ನು “ಭಾರತದಲ್ಲಿರುವ ಮೊಘಲರ ಕಲೆಯ ಅನರ್ಘ್ಯ ರತ್ನ ಮತ್ತು ಜಾಗತಿಕವಾಗಿ ಮೆಚ್ಚುಗೆಯನ್ನು ಪಡೆದ ವಿಶ್ವ ಪರಂಪರೆಯ ಮೇರುಕೃತಿಗಳಲ್ಲಿ ಒಂದು” ಎಂದು ಉಲ್ಲೇಖಿಸಲಾಗಿದೆ.

 

ತಾಜ್‌ ಮಹಲ್ ವಾಸ್ತವವಾಗಿ ಅನೇಕ ಸಂರಚನೆಗಳ ಒಂದು ಸಮಗ್ರ ಸಂಕೀರ್ಣವಾಗಿದ್ದು, ಗೌರವರ್ಣದ ಗುಮ್ಮಟಾಕಾರದ ಅಮೃತಶಿಲೆಯ ಭವ್ಯ ಸಮಾಧಿಯು ಇದರ ಅತ್ಯಂತ ಸುಪರಿಚಿತ ಭಾಗವಾಗಿದೆ. ಈ ಕಟ್ಟಡದ ನಿರ್ಮಾಣ ಕಾರ್ಯವು 1632ರಲ್ಲಿ ಪ್ರಾರಂಭವಾಗಿ, ಸರಿಸುಮಾರು 1653ರ ಹೊತ್ತಿಗೆ ಪೂರ್ಣಗೊಂಡಿತು.ಈ ಸಮಾಧಿಯು 17-ಹೆಕ್ಟೇರ್ (42-ಎಕರೆ)ಸಂಕೀರ್ಣದ ಕೇಂದ್ರವಾಗಿದೆ, ಈ ಭವ್ಯ ಕಟ್ಟಡದ ನಿರ್ಮಾಣ ಕಾರ್ಯದಲ್ಲಿ ಸಾವಿರಾರು ಕುಶಲಕರ್ಮಿಗಳು ಮತ್ತು ನುರಿತ ಕೆಲಸಗಾರರನ್ನು ಬಳಸಿಕೊಳ್ಳಲಾಗಿತ್ತು . ತಾಜ್‌ ಮಹಲ್‌‌ನ ನಿರ್ಮಾಣ ಕಾರ್ಯದ ಮೇಲ್ವಿಚಾರಣೆಗೆ ಅಬ್ದ್‌ ಉಲ್‌-ಕರೀಮ್‌ ಮಾಮುರ್‌ ಖಾನ್‌, ಮಖ್ರಾಮತ್‌ ಖಾನ್‌ ಮತ್ತು ಉಸ್ತಾದ್‌ ಅಹ್ಮದ್‌ ಲಹೌರಿ ಸೇರಿದಂತೆ ಇನ್ನೂ ಕೆಲವರನ್ನು ಒಳಗೊಂಡಂತೆ ವಾಸ್ತುಶಿಲ್ಪಿಗಳ ಮಂಡಳಿಗೆ ನೇಮಿಸಲಾಗಿತ್ತು . ಅವರಲ್ಲಿ ಲಾಹೋರಿರವರನ್ನು ತಾಜ್ ಮಹಲ್ ನಿರ್ಮಾಣದ ಪ್ರಧಾನ ಶಿಲ್ಪಿ ಎಂದು ಸ್ಥೂಲವಾಗಿ ಪರಿಗಣಿಸಲಾಗಿದೆ.

 

ತಾಜ್‌ ಮಹಲ್‌ನ ಈಗಿನ ಪರಿಸ್ಥಿತಿ 

 

  • ತಾಜ್‌ ಮಹಲ್‌ ಹಳದಿ ಬಣ್ಣಕ್ಕೆ ತಿರುಗುತ್ತಿದೆ ಎಂಬುದು ಕೆಲವು ವರ್ಷಗಳ ಹಿಂದೆ ಆತಂಕ ಸೃಷ್ಟಿಸಿತ್ತು. 1990ರಲ್ಲಿ ಈ ಬಗ್ಗೆ ದೊಡ್ಡ ಚರ್ಚೆ ಆಗಿತ್ತು. ತಾಜ್‌ ಮಹಲ್‌ ಸುತ್ತಲೂ ಇರುವ ಹಲವು ಕಾರ್ಖಾನೆಗಳನ್ನು ಮುಚ್ಚುವಂತೆ ಅಥವಾ ಸ್ಥಳಾಂತರಿಸುವಂತೆ ಸುಪ್ರೀಂ ಕೋರ್ಟ್‌….CLICK HERE TO READ MORE
Share