1st SEPTEMBER MLP
NOTE:: ದಯವಿಟ್ಟು ಗಮನಿಸಿ ಕೆಳಗಿನ ‘ಉತ್ತರಗಳು‘ ‘ಮಾದರಿ ಉತ್ತರಗಳು‘ ಎಂಬುದನ್ನು ನೆನಪಿಡಿ. ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ PROPER SOURCE ಎಲ್ಲದೇ ಇರುವುದರಿಂದ ನಾವು ಮುಖ್ಯಾ ಪರೀಕ್ಷೆಯಲ್ಲಿ ನೀವು ಯಾವ ರೀತಿ ಬರೆಯಬೇಕು ಮತ್ತು ನಿಮ್ಮ ಸಮಯವನ್ನು ಉಳಿಸಲು ಕೊಡುತ್ತಿರುವ ವಿಸ್ತಾರವಾದ ಸಾರಾಂಶ, ನಾವುಗಳು ಇಲ್ಲಿ ಪದಗಳ ಮಿತಿ ಗಣನೆಗೆ ತೆಗೆದುಕೊಂಡಿಲ್ಲ ಏಕೆಂದರೆ ಒಂದು ಪ್ರಶ್ನೆಗೆ ಎಷ್ಟು ಸಾದ್ಯೋವೊ ಅಷ್ಟು ಇನ್ಫಾರ್ಮಶನ್ ಕೊಟ್ಟಿರುತ್ತೆವೆ. ನಾವು ಒದಗಿಸುತ್ತಿರುವ ವಿಷಯವು ಪ್ರಶ್ನೆಯ ಬೇಡಿಕೆಯನ್ನು ಪೂರೈಸುತ್ತದೆ ಮತ್ತು ಅದೇ ಸಮಯದಲ್ಲಿ ನಿಮಗೆ ಹಿನ್ನೆಲೆ ಮಾಹಿತಿ ರೂಪದಲ್ಲಿ ಹೆಚ್ಚುವರಿ ಅಂಕಗಳನ್ನು ಗಳಿಸಲು ಅನುಕೂಲಕರವಾಗುತ್ತದೆ.
GENERAL STUDIES PAPER-1(ಸಾಮಾನ್ಯ ಅಧ್ಯಾಯ –೧)
1.Discuss the contributions made by Mrs Annie Besant to India’s struggle for independence.
(ಭಾರತದ ಸ್ವಾತಂತ್ರ್ಯ ಹೋರಾಟಕ್ಕಾಗಿ ಅನ್ನಿ ಬೆಸೆಂಟ್ ರವರ ಕೊಡುಗೆಗಳನ್ನು ಚರ್ಚಿಸಿ.)
(200 ಪದಗಳು)
ಅನ್ನಿ ಬೆಸೆಂಟ್ ಅವರ ಥಿಯೊಸೊಫಿಕಲ್ ಚಟುವಟಿಕೆಯೊಂದಿಗೆ, ನಿರ್ದಿಷ್ಟ ರಾಜಕೀಯ ಹೋರಾಟಗಳಲ್ಲಿ ಭಾಗವಹಿಸುವುದನ್ನು ಮುಂದುವರಿಸಿದರು. ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ಸೇರಿದರು. ಹೆಸರೇ ಸೂಚಿಸುವ ಹಾಗೆ, ಇದು ಮೂಲತಃ…CLICK HERE TO READ MORE