3nd AUGUST MLP
NOTE- 3nd AUGUST ಗೆ ಸಂಬಂಧಿಸಿದಂತೆ UPSC/KAS ಮುಖ್ಯ ಪರೀಕ್ಷೆಯ ಅನ್ವಯದಂತೆ ಪ್ರಶ್ನೆಗಳನ್ನು ನೀಡಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಮಾದರಿ ಉತ್ತರಗಳನ್ನು ಮುಂದಿನ ದಿನದಲ್ಲಿ ನೀಡಲಾಗುವುದು.
ಅಭ್ಯರ್ಥಿಗಳಿಗೆ ಪ್ರಶ್ನೆ ಮತ್ತು ಅದಕ್ಕೆ ಸಂಬಂಧಿಸಿದ SOURCE ಲಿಂಕ್ ಕೊಟ್ಟಿದ್ದೇವೆ… ಅದರ ಆಧಾರದ ಮೇಲೆ ನೀವು ಉತ್ತರಗಳನ್ನು ಬರೆಯಿರಿ ನಿಮ್ಮ ಉತ್ತರಗಳನ್ನು ಮೌಲ್ಯಮಾಪಾನ ಮಾಡಲು ಮೇಲ್ ಮಾಡಿ ಹಾಗು ನಮ್ಮ ಮೌಲ್ಯಮಾಪಕ ತಂಡದಿಂದ ಸಲಹೆಗಳನ್ನು ಪಡೆಯಿರಿ
GENERAL STUDIES-1
1.What do you understand by secularism? The concept of secularism in India is very different compared to practice in Western countries. Critically discuss.
(ಜಾತ್ಯತೀತತೆ ಎಂದರೆ ನೀವು ಏನನ್ನು ಅರ್ಥಮಾಡಿಕೊಳ್ಳುತ್ತೀರಿ? ಪಾಶ್ಚಾತ್ಯ ದೇಶಗಳಿಗೆ ಹೋಲಿಸಿದರೆ, ಭಾರತದಲ್ಲಿ ಜಾತ್ಯತೀತತೆ( ಸೆಕ್ಯುಲರಿಸಮ್) ಪರಿಕಲ್ಪನೆ ತುಂಬಾ ವಿಭಿನ್ನವಾಗಿದೆ ಎಂಬುದನ್ನು ವಿಮರ್ಶಾತ್ಮಕವಾಗಿ ಚರ್ಚಿಸಿ. )
250 ಪದಗಳು
https://en.wikipedia.org/wiki/Secularism_in_India
GENERAL STUDIES-2
2.Is there a need for lateral entry in civil services? Discuss.
(ನಾಗರಿಕ ಸೇವೆಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ ಅಧಿಕಾರಿಗಳನ್ನು ನೇಮಕ ಮಾಡುವ ಪ್ರಕ್ರಿಯೆ ಅಗತ್ಯವಿದೆಯೇ? ಚರ್ಚಿಸಿ)
250 ಪದಗಳು
GENERAL STUDIES-3
3.What do you understand by development journalism. Discuss its relevance in Indian society.
(ಅಭಿವೃದ್ಧಿ ಪತ್ರಿಕೋದ್ಯಮದಿಂದ ನೀವು ಏನನ್ನು ಅರ್ಥ ಮಾಡಿಕೊಳ್ಳುತ್ತೀರಿ.? ಭಾರತೀಯ ಸಮಾಜದಲ್ಲಿ ಅದರ ಪ್ರಸ್ತುತತೆಯನ್ನು ಚರ್ಚಿಸಿ. )
(150 ಪದಗಳು)
https://www.thehindu.com/opinion/Readers-Editor/know-thy-neighbour/article24547359.ece