24th JULY
1.ಸುಕನ್ಯಾ ಸಮೃದ್ಧಿ ಯೋಜನೆ
SOURCE-https://economictimes.indiatimes.com/wealth/invest/minimum-investment-limits-lowered-in-sukanya-samriddhi-yojana/articleshow/65101778.cms
ವಿದ್ಯಾರ್ಥಿಗಳ ಗಮನಕ್ಕೆ
ಪ್ರಿಲಿಮ್ಸ್ ಪರೀಕ್ಷೆಗಾಗಿ -ಸುಕನ್ಯಾ ಸಮೃದ್ಧಿ ಯೋಜನೆ ಬಗ್ಗೆ
ಮುಖ್ಯ ಪರೀಕ್ಷೆಗಾಗಿ -ಸುಕನ್ಯಾ ಸಮೃದ್ಧಿ ಯೋಜನೆಯ ಮಹತ್ವವೇನು ? ಹಾಗು ಅದರ ಪ್ರಸ್ತುತತೆ ಬಗ್ಗೆ ಚರ್ಚಿಸಿ.
ಪ್ರಮುಖ ಸುದ್ದಿ
- ದೇಶಾದ್ಯಂತ ಹೆಣ್ಣು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಪ್ರಧಾನಿ ಮೋದಿ ಅವರು ಆರಂಭಿಸಿದ ‘ಸುಕನ್ಯಾ ಸಮೃದ್ಧಿ ಯೋಜನೆ’ಯನ್ನು ಮತ್ತಷ್ಟು ಜನರಿಗೆ, ಅದರಲ್ಲೂ ಬಡಜನತೆಗೆ ಕೈಗೆಟುಕುವಂತೆ ಮಾಡಲು ಸರಕಾರ ಮಹತ್ವದ ಕ್ರಮ ಕೈಗೊಂಡಿದೆ. ಈ ಯೋಜನೆಯಡಿ ವಾರ್ಷಿಕ ಕಡ್ಡಾಯವಾಗಿ ಕಟ್ಟಬೇಕಾಗಿದ್ದ ಕನಿಷ್ಠ ಠೇವಣಿ ಮೊತ್ತವನ್ನು ಈವರೆಗೂ ಇದ್ದ 1,000 ರೂ.ನಿಂದ 250 ರೂ.ಗೆ ಇಳಿಸಲಾಗಿದೆ.
ಮುಖ್ಯ ಅಂಶಗಳು
- ಇದರೊಂದಿಗೆ ತೀರಾ ಕಡಿಮೆ ಆದಾಯದ ಜನರು ಸಹ ಈ ಯೋಜನೆಯಪ್ರಯೋಜನ ಪಡೆಯಬಹುದಾಗಿದೆ. ‘ಸುಕನ್ಯಾ ಸಮೃದ್ಧಿ ಖಾತೆ ನಿಯಮಗಳ-2016’ಕ್ಕೆ ತಿದ್ದುಪಡಿ ತರುವ ಮೂಲಕ ಸರಕಾರ…CLICK HERE TO READ MORE