27th JULY
1.ಮಾನವ ಸಾಗಣೆ (ತಡೆ, ಸಂರಕ್ಷಣೆ ಮತ್ತು ಪುನರ್ವಸತಿ) ಮಸೂದೆ 2018 (Trafficking of Persons (Prevention, Protection and Rehabilitation) Bill 2018)
SOURCE-THE HINDU –https://www.thehindu.com/news/national/lok-sabha-passes-anti-trafficking-bill/article24523977.ece
ವಿದ್ಯಾರ್ಥಿಗಳ ಗಮನಕ್ಕೆ
ಪ್ರಿಲಿಮ್ಸ್ ಪರೀಕ್ಷೆಗಾಗಿ -ಈ ಮಸೂದೆಯ ಪ್ರಮುಖ ಅಂಶಗಳ ಬಗ್ಗೆ
ಮುಖ್ಯ ಪರೀಕ್ಷೆಗಾಗಿ -ಭಾರತದಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟಲು ಪ್ರಸ್ತುತ ಇರುವ ಕಾನೂನು ಹಾಗು ಅದನ್ನು ಹೇಗೆ ನಿಬಾಹಿಸಬಹುದು ?
ಪ್ರಮುಖ ಸುದ್ದಿ
- ಮಾನವ ಸಾಗಣೆ (ತಡೆ, ಸಂರಕ್ಷಣೆ ಮತ್ತು ಪುನರ್ವಸತಿ) ಮಸೂದೆ 2018ಗೆ ಲೋಕಸಭೆ ಅನುಮೋದನೆ ನೀಡಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಈ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದರು.
- ಮಾನವ ಹಕ್ಕುಗಳನ್ನು ಉಲ್ಲಂಘಿಸುವ ಮೂರನೇ ಅತಿ ದೊಡ್ಡ ಸಂಘಟಿತ ಅಪರಾಧವೆಂದರೆ ಮಾನವ ಕಳ್ಳಸಾಗಣೆ. ಈ ಅಪರಾಧವನ್ನು ತಡೆಯಲು ಇದುವರೆಗೂ ಯಾವುದೇ ನಿರ್ದಿಷ್ಟ ಕಾನೂನು ಇಲ್ಲ.
ಮುಖ್ಯ ಅಂಶಗಳು
- ಲೋಕಸಭೆಯಲ್ಲಿ ಅಂಗೀಕರಿಸಲಾದ ಮಸೂದೆಯು ಅತ್ಯಂತ ವ್ಯಾಪಕ ಸಮಸ್ಯೆಯಾಗಿರುವ ಮಾನವ ಕಳ್ಳಸಾಗಣೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮಹತ್ವದ್ದಾಗಿದೆ. ಮುಖ್ಯವಾಗಿ ಮಕ್ಕಳು ಹಾಗೂ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಕಠಿಣ ನಿಯಮಗಳನ್ನು ಇದು ಒಳಗೊಂಡಿದೆ.
- ಅಮೆರಿಕ ಗಡಿಯಲ್ಲಿ ನೂರಾರು ಭಾರತೀಯರು ವಶಕ್ಕೆ ಈ ಮಸೂದೆಯು ಮಾನವ ಕಳ್ಳಸಾಗಣೆಯನ್ನು ಹತ್ತಿಕ್ಕುವ ವಿಚಾರದಲ್ಲಿ ದಕ್ಷಿಣ ಏಷ್ಯಾ ದೇಶಗಳಲ್ಲಿ ಭಾರತವನ್ನು ಮುಂಚೂಣಿಯಲ್ಲಿರಿಸಿದೆ. ಮಾನವ ಕಳ್ಳಸಾಗಣೆಯು ಜಾಗತಿಕ ಸಮಸ್ಯೆಯಾದರೂ ದಕ್ಷಿಣ ಏಷ್ಯಾದಲ್ಲಿ ಭಾರಿ ಪ್ರಮಾಣದಲ್ಲಿ ನಡೆಯುತ್ತಿದೆ.
ಈ ಮಸೂದೆಯ ಪ್ರಮುಖ ಅಂಶಗಳು& ವಿವಿಧ ಸ್ವರೂಪಗಳು
- ಮಾನವ ಕಳ್ಳಸಾಗಣೆಯನ್ನು ತಡೆಯುವ, ರಕ್ಷಿಸುವ ಹಾಗೂ ಅವರಿಗೆ ಪುನರ್ವಸತಿ ಕಲ್ಪಿಸುವ ದೃಷ್ಟಿಕೋನದಿಂದ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುವುದು.
- ಬಲವಂತದ ಕೂಲಿ ಉದ್ದೇಶದ ಸಾಗಣೆ, ಭಿಕ್ಷಾಟನೆ ಉದ್ದೇಶದ ಸಾಗಣೆ, ಮುಂಚಿನ ಲೈಂಗಿಕ ಪ್ರಬುದ್ಧತೆ ಮೂಡಿಸುವ ಉದ್ದೇಶದಿಂದ ವ್ಯಕ್ತಿಯ ಮೇಲೆ ರಾಸಾಯನಿಕ ಅಂಶಗಳು ಅಥವಾ ಹಾರ್ಮೋನುಗಳನ್ನು ಬಳಸುವ ಉದ್ದೇಶದ ಕಳ್ಳಸಾಗಣೆ, ಮದುವೆ ಉದ್ದೇಶದಿಂದ ಮಹಿಳೆ ಅಥವಾ ಮಗುವನ್ನು…CLICK HERE RO READ MORE