30th JULY MLP
NOTE- 30th JULY ಗೆ ಸಂಬಂಧಿಸಿದಂತೆ UPSC/KAS ಮುಖ್ಯ ಪರೀಕ್ಷೆಯ ಅನ್ವಯದಂತೆ ಪ್ರಶ್ನೆಗಳನ್ನು ನೀಡಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಮಾದರಿ ಉತ್ತರಗಳನ್ನು ಮುಂದಿನ ದಿನದಲ್ಲಿ ನೀಡಲಾಗುವುದು.
ಅಭ್ಯರ್ಥಿಗಳಿಗೆ ಪ್ರಶ್ನೆ ಮತ್ತು ಅದಕ್ಕೆ ಸಂಬಂಧಿಸಿದ SOURCE ಲಿಂಕ್ ಕೊಟ್ಟಿದ್ದೇವೆ… ಅದರ ಆಧಾರದ ಮೇಲೆ ನೀವು ಉತ್ತರಗಳನ್ನು ಬರೆಯಿರಿ ನಿಮ್ಮ ಉತ್ತರಗಳನ್ನು ಮೌಲ್ಯಮಾಪಾನ ಮಾಡಲು ಮೇಲ್ ಮಾಡಿ ಹಾಗು ನಮ್ಮ ಮೌಲ್ಯಮಾಪಕ ತಂಡದಿಂದ ಸಲಹೆಗಳನ್ನು ಪಡೆಯಿರಿ
GENERAL STUDIES-1
1.Critically analyse the Impact of Bal Gangadhar Tilak’s Contribution to the Swadeshi movement In India
(ಭಾರತದಲ್ಲಿ ಸ್ವದೇಶಿ ಚಳವಳಿಯಲ್ಲಿ ಬಾಲ ಗಂಗಾಧರ ತಿಲಕರ ಕೊಡುಗೆಗಳನ್ನು ವಿಮರ್ಶಾತ್ಮಕವಾಗಿ ವಿಶ್ಲೇಷಿಸಿ.)
150 ಪದಗಳು
GENERAL STUDIES-2
2.In light of the recent report of Standing Committee on Rural Development, critically analyze the performance of Swachh Bharat Mission?
(ಗ್ರಾಮೀಣಾಭಿವೃದ್ಧಿ ಕುರಿತು ಸ್ಥಾಯಿ ಸಮಿತಿಯ ಇತ್ತೀಚಿನ ವರದಿಯ ಹಿನ್ನೆಲೆಯಲ್ಲಿ, ಸ್ವಚ್ ಭಾರತ್ ಮಿಷನ್ ಕಾರ್ಯಕ್ಷಮತೆಯನ್ನು ವಿಮರ್ಶಾತ್ಮಕವಾಗಿ ವಿಶ್ಲೇಷಿಸಿ ?)
(250 ಪದಗಳು)
GENERAL STUDIES-3
3.The internet and social media platforms pose an impossible challenge for government and civil society. analyze.
(ಅಂತರ್ಜಾಲ ಮತ್ತು ಸಾಮಾಜಿಕ ಮಾಧ್ಯ ಗಳು ಸರ್ಕಾರ ಮತ್ತು ನಾಗರಿಕ ಸಮಾಜಕ್ಕೆ ಅಸಾಧ್ಯವಾದ ಸವಾಲನ್ನು ಉಂಟುಮಾಡುತ್ತಿದೆ ಎಂಬುದನ್ನು ವಿಶ್ಲೇಷಿಸಿ. )
(250 ಪದಗಳು)
https://www.thehindu.com/opinion/Readers-Editor/tryst-with-trust/article24488791.ece